ಕಾಂಗ್ರೆಸ್‌ನ ಹಿರಿಯ ಮುಖಂಡ, ಮಾಜಿ ಸಚಿವ ಆರ್ ವಿ ದೇಶಪಾಂಡೆಗೆ ಕೋವಿಡ್ ಪಾಸಿಟಿವ್

ಕಾಂಗ್ರೆಸ್‌ನ ಹಿರಿಯ ಮುಖಂಡ, ಮಾಜಿ ಸಚಿವ ಆರ್ ವಿ ದೇಶಪಾಂಡೆಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಸಂಬoಧ ತಮ್ಮ ಪೇಸ್‌ಬುಕ್ ಪೇಜ್‌ನಲ್ಲಿ ಮಾಹಿತಿ ನೀಡಿರುವ ದೇಶಪಾಂಡೆ ಅವರು, ನನ್ನ ಪರೀಕ್ಷೆಯ ವರದಿಯು ಪಾಸಿಟಿವ್ ಬಂದಿದ್ದು, ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ವಿನಂತಿಸಿಕೊoಡಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ದೇಶಪಾಂಡೆ ಅವರು ಎರಡನೇ ಡೋಸ್ ಲಸಿಕೆಯನ್ನು ಪಡೆದುಕೊಂಡಿದ್ದರು.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Exit mobile version