ಗಾಂಜಾ ಮಾರುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು: ಕ್ರೀಡಾಂಗಣದ ಬಳಿ ಮಾರಾಟಕ್ಕೆ ಯತ್ನ

ಕುಮಟಾ: ಗಾಂಜಾ ಮಾರುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಘಟನೆ ಪಟ್ಟಣದ ಹೃದಯಭಾಗದಲ್ಲಿ ನಡೆದಿದೆ. ಹೌದು, ಮಣಕಿ ಮೈದಾನದ ಪೆವಿಲಿಯನ್ ಕಟ್ಟಡದ ಹತ್ತಿರ ಅನಧಿಕೃತವಾಗಿ 440 ಗ್ರಾಂ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಕುಮಟಾ ಪೊಲೀಸರು ಬಂಧಿಸಿದ್ದಾರೆ.

ಭಟ್ಕಳದ ಹನಿಫಾಬಾದ್ ತಲಹಾಕಾಲೋನಿಯ ಆಟೋ ಚಾಲಕನಾದ ಸೈಯದ್ ಮೂಸಾ ಎನ್ನುವವನು 23 ರ ಶುಕ್ರವಾರ ಮಧ್ಯಾಹ್ನ 2:35 ರ ಸುಮಾರಿಗೆ ಸುಮಾರು 10,000 ರೂ ಬೆಲೆ ಬಾಳುವ ಗಾಂಜಾವನ್ನು ಮಾರಾಟಾ ಮಾಡಲು ನಿಂತಿದ್ದ. ಈ ವೇಳೆ ದಾಳಿ ನಡೆಸಿದ ಕುಮಟಾ ಪೊಲೀಸರು ಆರೋಪಿಯನ್ನು ಬಂಧಿಸಿ ಆತನ ಬಳಿ ಇದ್ದ 440 ಗ್ರಾಂ ಗಾಂಜಾ, ನಗದು ಹಾಗೂ ಬೈಕ್‌ನ್ನು ವಶಪಡಿಸಿಕೊಂಡಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಕುಮಟಾ

Exit mobile version