Follow Us On

WhatsApp Group
Focus News
Trending

ರಾತ್ರಿ ಮಲಗಿದ್ದ ಯುವತಿ ಬೆಳಿಗ್ಗೆ ಆಗುವುದರೊಳಗೆ ಮನೆಯಿಂದ ನಾಪತ್ತೆ: ತಂದೆಯಿಂದ ದೂರು ದಾಖಲು

ಹೊನ್ನಾವರ: ರಾತ್ರಿ ಮಲಗಿದ್ದ ಯುವತಿ ಬೆಳಿಗ್ಗೆ ಎದ್ದು ನೋಡಿದ್ರೆ ಮನೆಯಲ್ಲಿ ಇರಲಿಲ್ಲ. ಮನೆಯವರು ಏಳುವುದರೊಳಗೆ ನಾಪತ್ತೆಯಾಗಿದ್ದಳು. ಈ ಸಂಬಂಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಭಂದಿಕರ ಮನೆಗೂ ಹೋಗಿಲ್ಲ, ಮನೆಗೂ ವಾಪಸ್ಸಾಗಿಲ್ಲ.

ಹೀಗಾಗಿ ಯುವತಿ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹೊದಿಕೆಶಿರೂರಿನ ಹಳ್ಳಿಮೂಲೆಯ 20 ವರ್ಷದ ಚಂದನಾ ನಾಯ್ಕ , ಯಾರ ಗಮನಕ್ಕೂ ಬರದೇ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಹೊನ್ನಾವರ

Back to top button