Uttara Kannada
Trending

ಮನೆಯೊಳಗೆ ಸೇರಿಕೊಂಡಿತ್ತು ಕ್ಯಾಟ್ ಸ್ನೇಕ್: ಉರಗಪ್ರೇಮಿಯಿಂದ ಯಶಸ್ವಿ ಕಾರ್ಯಾಚರಣೆ

ಅಂಕೋಲಾ: ಮನೆಯೊಳಗೆ ಸೇರಿಕೊಂಡಿದ್ದ ವಿಶಿಷ್ಟ ಜಾತಿಯ ಹಾವೊಂದನ್ನು ಹಿಡಿದು ಕಾಡಿಗೆ ಬಿಟ್ಟಿರುವ ಘಟನೆ ಅಂಕೋಲಾ ತಾಲ್ಲೂಕಿನ ಹಾರವಾಡದಲ್ಲಿ ನಡೆದಿದೆ. ಹಾರವಾಡದ ರಾಮಾ ಹರಿಕಂತ್ರ ಎಂಬುವರ ಮನೆ ಸೇರಿಕೊಂಡಿದ್ದ ಬಿಳಿ ಹಾಗೂ ಕಪ್ಪು ಬಣ್ಣದ ವಿಶಿಷ್ಟ ಹಾವನ್ನು ಕಂಡು ಮನೆಯವರು ಕಂಡು ಕಂಗಾಲಾಗಿದ್ದರು.
ಕೊನೆಗೆ ಉರಗ ಪ್ರೇಮಿ ಮಹೇಶ ನಾಯ್ಕ ಅವರಿಗೆ ವಿಷಯ ತಿಳಿಸಿದ್ದು ಮನೆಗೆ ಆಗಮಿಸಿ ಹಾವನ್ನು ಹಿಡಿದಿದ್ದಾರೆ.

ಅವರೇ ಹೇಳುವಂತೆ ಇದೊಂದು ವಿಶಿಷ್ಟ ಹಾವಾಗಿದ್ದು ನಾನು ಕೂಡ ಈ ಊರಿನಲ್ಲಿ ಇದೇ ಮೊದಲ ಬಾರಿಗೆ ನೋಡುತ್ತಿದ್ದೇನೆ. ಇದನ್ನು ಕ್ಯಾಟ್ ಸ್ನೇಕ್ ಎಂದು ಕರೆಯುತ್ತಾರೆ. ಇದು ಕೂಡ ವಿಷಕಾರಿ ಹಾವು ಎಂದು ತಿಳಿಸಿದರು. ಕಾರ್ಯಾಚರಣೆ ನಡೆಸಿ ಬಳಿಕ ಹಿಡಿದ ಹಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟರು.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಅಂಕೋಲಾ

Back to top button