Follow Us On

WhatsApp Group
Important
Trending

ಸ್ನೇಹಿತರೊಂದಿಗೆ ಸಮುದ್ರಕ್ಕೆ ಈಜಲು ತೆರಳಿದ ಬಾಲಕ ನೀರುಪಾಲು : ಕುಟುಂಬಸ್ಥರಿಗೆ ಶವ ಹಸ್ತಾಂತರಿಸಿದ ಪೊಲೀಸರು

ಹೊನ್ನಾವರ: ಸ್ನೇಹಿತರೊಂದಿಗೆ ಈಜಲು ತೆರಳಿದ ಬಾಲಕ ಸಮುದ್ರಪಾಲಾದ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡಿನ ಟೋಂಕಾದಲ್ಲಿ ನಡೆದಿದೆ. ಬಾಲಕ ತನ್ನ ಸ್ನೇಹಿತರೊಂದಿಗೆ ಈಜಲು ತೆರಳಿದ್ದ. ಈ ವೇಳೆ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ನೀರುಪಾಲಾಗಿದ್ದು, ಸ್ಥಳೀಯರು ಸಮುದ್ರದಲ್ಲಿ ಹುಡುಕಾಟ ನಡೆಸಿದ್ದರು ಪತ್ತೆಯಾಗಿರಲಿಲ್ಲ.

ಕರಾವಳಿ ಕಾವಲು ಪಡೆ ಮತ್ತು ಪೊಲೀಸರು ಹುಡುಕಾಟ ನಡೆಸಿದ್ದು, ಬಾಲಕ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಮೃತ ಬಾಲಕನನ್ನು ರೋಹಿತ್ ಬಾಬುರಾವ್ ತಾಂಡೇಲ್ ಎಂದು ಗುರುತಿಸಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಹೊನ್ನಾವರ

Back to top button