ಕೋವಿಡ್ ಸಹಾಯವಾಣಿ: ಅತ್ಯಗತ್ಯ ಸಂಖ್ಯೆಗಳು ಸೇವ್ ಮಾಡಿಕೊಳ್ಳಿ

ಕಾರವಾರ: ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸಾರ್ವಜನಿಕ ಹಿತರಕ್ಷಣೆಗಾಗಿ ಸರ್ಕಾರದ  ಅದೇಶದಂತೆ ಉತ್ತರ ಕನ್ನಡ ಜಿಲ್ಲಾಡಳಿತದಿಂದ ಸಹಾಯವಾಣಿ ಆರಂಭಿಸಿದ್ದಾರೆ. ಜಿಲ್ಲಾಮಟ್ಟದ ಸಹಾಯವಾಣಿ ಸಂಖ್ಯೆಗಳು
ವಿಪತ್ತು ನಿರ್ವಹಣೆ ಟೋಲ್ ಫ್ರೀ: 1077ಡಿ.ಸಿ. ಕಚೇರಿ ನಿಯಂತ್ರಣ ಕೊಠಡಿ: 08382 -229857,, ಜಿಲ್ಲಾ ಕೋವಿಡ್ ವಾರ್ ರೂಂ: 08382- 295738, ಜಿಲ್ಲಾ ವಿಪತ್ತು ನಿರ್ವಹಣೆ ವಾಟ್ಸ್‌ಆ್ಯಪ್ ನಂ: 94835 11015  ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕೊವಿಡ್ ಸಂಬಂಧಿತ ಅಹವಾಲು ಸ್ವೀಕಾರ ವ್ಯವಸ್ಥೆ ಜಾರಿಗೊಳಿಸಲಾಗಿದ್ದು, ಸಾರ್ವಜನಿಕರು ಈ ಕೆಳಗಿನ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

ಸಾರ್ವಜನಿಕರು ಕೊವಿಡ್ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು. ಮತ್ತು ವೈಯಕ್ತಿಕ,ಕೌಟುಂಬಿಕ ಹಾಗೂ ಸಮುದಾಯದ ಆರೋಗ್ಯ ಕಾಳಜಿಯಿಂದ ಆಯಾ ವ್ಯಾಪ್ತಿಯ ತಾಲೂಕಾಡಳಿತ ಹಾಗೂ ಎಲ್ಲ ಸ್ತರದ ಕರೊನಾ ವಾರಿಯರ್ಸಗಳ ಜೊತೆ ಸಹಕರಿಸುವಂತೆ ಕೋರಲಾಗಿದೆ.                                 

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Exit mobile version