ಉತ್ತರಕನ್ನಡದಲ್ಲಿ ಇಂದು 399 ಕೋವಿಡ್ ಕೇಸ್: ಮೂವರ ಸಾವು: 104 ಮಂದಿ ಬಿಡುಗಡೆ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು ಕರೊನಾ ಗಣನೀಯವಾಗಿ ಹೆಚ್ಚಳಕಂಡಿದ್ದು, 400 ರ ಸನಿಹ ಪ್ರಕರಣ ಪತ್ತೆಯಾಗಿದೆ. ಹೌದು, ಜಿಲ್ಲೆಯಲ್ಲಿ ಇಂದು 399 ಕೋವಿಡ್ ಕೇಸ್ ದೃಢಪಟ್ಟಿದ್ದು, ಹಳಿಯಾಳದಲ್ಲಿ ಅತಿಹೆಚ್ಚು ಅಂದರೆ 76 ಪಾಸಿಟಿವ್ ಬಂದಿದೆ. ಉಳಿದಂತೆ ಸಿದ್ದಾಪುರ 64, ಕಾರವಾರ 41, ಅಂಕೋಲಾ 43, ಕುಮಟಾ 6, ಹೊನ್ನಾವರ 27,ಭಟ್ಕಳ 17, ಶಿರಸಿ 50 ಯಲ್ಲಾಪುರ 39, ಮುಂಡಗೋಡ 15, ಮತ್ತು ಜೋಯ್ಡಾದಲ್ಲಿ 21 ಕೇಸ್ ಕಾಣಿಸಿಕೊಂಡಿದೆ.

ಇದೇ ವೇಳೆ ಇಂದು ಜಿಲ್ಲೆಯಲ್ಲಿ ಮೂರು ಸಾವಾಗಿದ್ದು, ಹೊನ್ನಾವರ , ಶಿರಸಿ ಮತ್ತು ಮುಂಡಗೋಡಿನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 213ಕ್ಕೆ ಏರಿಕೆಯಾಗಿದೆ. ಇನ್ನೊಂದೆಡೆ, ಇಂದು ವಿವಿಧ ಆಸ್ಪತ್ರೆಯಿಂದ ಒಟ್ಟು 104 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಕಾರವಾರ

Exit mobile version