ಕುಮಟಾ: ನಾಗರಹಾವು ಕಚ್ಚಿ ಅಸ್ವಸ್ಥಗೊಂಡ ಯುವತಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಆ್ಯಂಬುಲೆನ್ಸ್ ಸಿಬ್ಬಂದಿ ಮತ್ತು ವೈದ್ಯರು ಯುವತಿಯ ಪ್ರಾಣ ಉಳಿಸಿದ್ದಾರೆ. ಹೌದು, ತಾಲೂಕಿನ ಗೋಕರ್ಣದ 108 ಆ್ಯಂಬುಲೆನ್ಸ್ ಸಿಬ್ಬಂದಿ ಮತ್ತು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಜಗದೀಶ ನಾಯ್ಕ ಅಪಾಯದಲ್ಲಿದ್ದ ಯುವತಿಯನ್ನು ರಕ್ಷಿಸಿದ್ದಾರೆ.
ಸಾಣಿಕಟ್ಟಾದ ರಶ್ಮಿ ಅಂಬಿಗ ಎಂಬ ಯುವತಿಗೆ ಮನೆಯ ಸಮೀಪ ಹಾವು ಕಚ್ಚಿತ್ತು. ಕೂಡಲೇ ಮನೆಯವರು ಗೋಕರ್ಣದ 108 ಆ್ಯಂಬುಲೆನ್ಸ್ ಸಿಬ್ಬಂದಿಗೆ ಮಾಹಿತಿ ನೀಡಿದರು. ತಕ್ಷಣ ಆಗಮಿಸಿದ ಸಿಬ್ಬಂದಿ, ಗೋಕರ್ಣದ ಪ್ರಾಥಮಿಕ ಆರೋಗ್ಯಕೇಂದ್ರಕ್ಕೆ ದಾಖಲಿಸಿ, ಪ್ರಥಮ ಚಿಕಿತ್ಸೆ ನೀಡಿ, ಕುಮಟಾ ತಾಲೂಕಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು.
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.
ವಿಸ್ಮಯ ನ್ಯೂಸ್, ಕುಮಟಾ