ಸುಡು ಬಿಸಿಲ ನಡುವೆಯೇ ಪೊಲೀಸರ ಕರ್ತ್ಯವ್ಯ; ನೀರು, ಬಿಸ್ಕತ್ ನೀಡಿ ಮಾನವಿಯತೆ ಮೆರೆದ ಸಂಘಟನೆ

ಕಾರವಾರ: ಕೋವಿಡ್ ಸಂಕಷ್ಟದ ಸಮಯದಲ್ಲಿ ಹೈ ರಿಸ್ಕ್ ನಡುವೆಯೂ ಬಿಸಿಲನ್ನು ಲೆಕ್ಕಿಸದೇ ರಸ್ತೆಗಳಲ್ಲಿ ಕರ್ತವ್ಯ ನಿಭಾಯಿಸುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೆ ಇಲ್ಲೊಂದು ಸಂಘಟನೆ ನೀರು ಬಿಸ್ಕಿತ್ ವಿತರಣೆ ಮಾಡುವ ಮೂಲಕ ಮಾನವೀಯತೆ ಮೆರೆದಿದೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದರಿಂದ ಕೊರೊನಾ ಕರ್ಪ್ಯೂ ಜಾರಿ ಮಾಡಲಾಗಿದೆ. ಇದರಿಂದ ಪೊಲೀಸ್ ಸಿಬ್ಬಂದಿಗಳು ಬಿಸಿಲ ಧಗೆಯನ್ನು ಲೆಕ್ಕಿಸದೇ ದಿನವಿಡಿ ಅನಾವಶ್ಯಕವಾಗಿ ಓಡಾಡುವವರ ಮೇಲೆ ಹದ್ದಿನ ಕಣ್ಣಿಟ್ಟು ಕರ್ತವ್ಯ ನಿಭಾಯಿಸುತ್ತಿದ್ದಾರೆ.

ಇಂತಹ ಸಂದರ್ಭದಲ್ಲಿ ಬಾಯಾರಿಕೆಯಾದರು ನೀರು ಬೇಕಾದಲ್ಲಿ ಅಂಗಡಿ ಓಪನ್ ಇರುವುದಿಲ್ಲ. ಇದನ್ನು ಅರಿತ ನಗರದ ಜನಸ್ಪಂದನಾ ಸೇವಾ ಸಂಘದ ಸದಸ್ಯರು ವಿವಿಧ ಮುಖ್ಯ ರಸ್ತೆ ಸೇರಿದಂತೆ ಹಲವು ಕಡೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೊಲೀಸರಿಗೆ ಬಿಸ್ಕತ್ತು ಹಾಗೂ ನೀರಿನ ಬಾಟಲ್ ತಂಪು ಪಾನಿಯಗಳನ್ನು ವಿತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಕಾರವಾರ

Exit mobile version