ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಉತ್ತರಕನ್ನಡದ ಹುಡುಗ: ಸಾಧಕನನ್ನು ಅಭಿನಂದಿಸಿ

ಕುಮಟಾ: ವಿವಿಧ ರಾಜ್ಯಗಳ 32 ಲೇಖಕರು ಸೇರಿ ಸಿದ್ಧಗೊಳಿಸಿದ ಕವನ ಸಂಕಲನ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾಗಿದೆ. ವಿಶೇಷ ಅಂದರೆ ಇಂಡಿಯಾ ಬುಕ್ ಆಫ್ ರೆಕಾರ್ಡಗೆ ಸೇರ್ಪಡೆಯಾದ ಈ ಲೇಖಕರ ಪಟ್ಟಿಯಲ್ಲಿ ಉತ್ತರಕನ್ನಡ ಮೂಲದ ಪ್ರತಿಭಾವಂತ ಬರಹಗಾರ, ಕವಿ ಪ್ರಮೋದ ಮೋಹನ ಹೆಗಡೆ ಕೂಡ ಸೇರ್ಪಡೆ ಆಗಿದ್ದಾರೆ. ಹೌದು, ವಿವಿಧತೆಯಲ್ಲಿ ಏಕತೆ ವಿಷಯದ ಕುರಿತು ಪ್ರಕಟಿಸಲಾದ ಕವನ ಸಂಕಲನ ಇದೀಗ ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆಯಾಗಿದೆ.

ಪ್ರತಿಭಾವಂತ ಪ್ರಮೋದ ಹೆಗಡೆ ಅವರು ಮೂಲತಃ ಕುಮಟಾ ತಾಲೂಕಿನ ಹೆರವಟ್ಟಾದವರಾಗಿದ್ದು, ಸೋಲಾರ್ ಕ್ಷೇತ್ರದಲ್ಲಿ ತನ್ನದೇ ಆದ ವಿಶಿಷ್ಟತೆಯಿಂದ ಖ್ಯಾತಿ ಗಳಿಸಿದ ಸೆಲ್ಕೋ ಇಂಡಿಯಾದ ಸಿಇಓ ಮೋಹನ ಹೆಗಡೆ ಹಾಗೂ ಕರಕುಶಲ ಕಲಾವಿದೆ ಉಷಾ ಹೆಗಡೆ ದಂಪತಿ ಪುತ್ರ. ಇಂಜನೀಯರಿoಗ್ ಪದವಿ ಪಡೆದ ಪ್ರಮೋದ್ ಹೆಗಡೆಯವರು ಪ್ರಸ್ತುತ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Exit mobile version