Focus News
Trending

ಪುರಾಣ ಪ್ರಸಿದ್ಧ ಗೋಕರ್ಣ ದೇಗುಲಕ್ಕೆ ಮೇಲ್ವಿಚಾರಣಾ ಸಮಿತಿ ರಚಿಸಿ ಆದೇಶ ಹೊರಡಿಸಿದ ಸರ್ಕಾರ

ಗೋಕರ್ಣ: ಪುರಾಣ ಪ್ರಸಿದ್ಧ ಮಹಾಬಲೇಶ್ವರ ದೇವಸ್ಥಾನದ ಆಡಳಿತ ನಿರ್ವಹಣೆಗೆ ಸದಸ್ಯರ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರವು ಮಂಗಳವಾರ ಆದೇಶ ಹೊರಡಿಸಿದೆ. ತಕ್ಷಣವೇ ಆಡಳಿತವನ್ನು ವಹಿಸಿಕೊಳ್ಳುವಂತೆ ಸಮಿತಿಗೆ ಸೂಚನೆ ನೀಡಿದೆ. ಆಡಳಿತ ನಿರ್ವಹಣೆ ಪ್ರಕರಣಕ್ಕೆ ಸಂಬAಧಿಸಿದAತೆ ಏಪ್ರಿಲ್ 19 ರಂದು ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ನೀಡಿತ್ತು. ಅದರ ಪ್ರಕಾರ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ.ಎನ್.ಶ್ರೀಕೃಷ್ಣ ಅವರ ನೇತೃತ್ವದಲ್ಲಿ ಮೇಲ್ವಿಚಾರಣಾ ಸಮಿತಿ ರಚಿಸಲು ಸೂಚಿಸಿತ್ತು.

ಸಮಿತಿಯಲ್ಲಿ ಯಾರ್ಯಾರು ಇದ್ದಾರೆ? (ಅಧ್ಯಕ್ಷ) ಬಿ.ಎನ್.ಶ್ರೀಕೃಷ್ಣ , (ಕಾರ್ಯದರ್ಶಿ) ಕುಮಟಾ ಸಹಾಯಕ ಆಯುಕ್ತರು , ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಉಪಾಧಿವಂತರಾದ ದತ್ತಾತ್ರೇಯ ನಾರಾಯಣ ಭಟ್ಟ ಹಿರೇಗಂಗೆ, ಮುರಳೀಧರ ಪ್ರಭು,ವಿದ್ವಾನ್ ಪರಮೇಶ್ವರ ಸುಬ್ರಹ್ಮಣ್ಯ ಭಟ್ಟ ಮಾರ್ಕಾಂಡೆ , ಮಹಾಬಲ ಉಪಾಧ್ಯ, ಅವರನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಗೋಕರ್ಣ

Back to top button