Follow Us On

WhatsApp Group
ಮಾಹಿತಿ
Trending

ಮಾಜಿ ಸಚಿವ ಆರ್.ವಿ.ದೇಶಪಾಂಡೆ ಪರಮಾಪ್ತ, ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೋವಿಡ್‌ನಿಂದ ಸಾವು

ದಾಂಡೇಲಿ: ತಾಲೂಕಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಹಾಗು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಪರಮಾಪ್ತ ಸಯ್ಯದ್ ತಂಗಳ ಕೋವಿಡ್‌ನಿಂದ ಬೆಳಗಾವಿಯಲ್ಲಿ ಮೃತಪಟ್ಟಿದ್ದಾರೆ .ಸಯ್ಯದ್ ತಂಗಳ ಅವರಿಗೆ ಕಳೆದ ಕೆಲ ದಿನಗಳ ಹಿಂದೆ ಕರೊನಾ ಪಾಸಿಟಿವ್ ಬಂದಿತ್ತು. ಇದೀಗ ಅವರು ಬೆಳಗಾವಿಯ ಕೆ.ಎಲ್.ಇ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾದೇ ಸಾವನ್ನಪ್ಪಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಆರ್ ವಿ ದೇಶಪಾಂಡೆ ಅವರು ಗೆಲ್ಲಲು ಇವರ ಸಾಕಷ್ಟು ಶ್ರಮವಹಿಸಿದ್ದರು. ಮತ್ತು ದೇಶಪಾಂಡೆ ಅವರ ಆತ್ಯಾಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದರು.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ದಾಂಡೇಲಿ

Back to top button