Focus News
Trending

ಉತ್ತರಕನ್ನಡ ಜಿಲ್ಲಾಧಿಕಾರಿಗೆ ಕೋವಿಡ್ ಪಾಸಿಟಿವ್|ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ

ಕಾರವಾರ: ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ಇಂದು ಕೋವಿಡ್‌ ದೃಢಪಟ್ಟಿದೆ. ಖಚಿತಪಟ್ಟಿದೆ. ಇದೀಗ ಅವರು ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅವರಿಗೆ ಮೈಕೈ ನೋವು ಹಾಗು ತಲೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಇಂದು ಪಾಸಿಟಿವ್ ಬಂದಿದ್ದು, ಹೋಮ್‌ ಐಷೋಲೇಷನ್‌ನಲ್ಲಿ‌‌ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್ ,‌ ಕಾರವಾರ

Back to top button