ಕುಮಟಾ: ರಾಜ್ಯಾದ್ಯಂತ ಕೋವಿಡ್-19 ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉಲ್ಲೇಖಿತ ಸರ್ಕಾರದ ಮಾರ್ಗಸೂಚಿಯ ಅನ್ವಯ ತಾಲೂಕಿನಾದ್ಯಂತ ಸಭಾಭವನ, ಕಲ್ಯಾಣ ಮಂಟಪ, ಚರ್ಚ್, ಶಾದಿ ಮಹಲ್‌ಗಳಲ್ಲಿ ಆಯೋಜಿಸಲಾಗಿರುವ ಮದುವೆ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ.
ಸಾರ್ವಜನಿಕರು ಮದುವೆ ಸಮಾರಂಭವನ್ನು ತಹಶೀಲ್ದಾರ ಕಾರ್ಯಾಲಯ ಕುಮಟಾ ಇವರಿಂದ ಅನುಮತಿ ಪಡೆದು ತಮ್ಮ ಸ್ವಗೃಹದಲ್ಲಿಯೇ ಗರಿಷ್ಠ 40 ಜನರಿಗೆ ಸೀಮಿತಗೊಳಿಸಿ ನೆರವೇರಿಸಿಕೊಳ್ಳಬಹುದಾಗಿದೆ. ತಾಲೂಕಾಡಳಿತ ಈ ಸಂಬoಧ ಮಾಹಿತಿ ನೀಡಿದ್ದು, ಕಟ್ಟುನಿಟ್ಟಾಗಿ ಕಾನೂನು ಪಾಲಿಸುವಂತೆ ಕೋರಿದೆ.
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..
ವಿಸ್ಮಯ ನ್ಯೂಸ್, ಕುಮಟಾ