ಗಾಳಿ ರಭಸಕ್ಕೆ ಸಿಲುಕಿ ಮುಳುಗುತ್ತಿದ್ದ ಪಾತಿದೋಣಿ: ಮೀನುಗಾರರನ್ನು ರಕ್ಷಿಸಿದ ಕರಾವಳಿ ಕಾವಲು ಪಡೆ
ಭಟ್ಕಳ: ತಾಲ್ಲೂಕಿನ ಆಳ್ವೇಕೋಡಿಯಿಂದ ಮೀನುಗಾರಿಕೆಗೆ ತೆರಳಿದ ಪಾತಿದೋಣಿಯೊಂದು ಕಾಗೆಗುಡ್ಡ ಸಮೀಪದಲ್ಲಿ ಗಾಳಿಯ ಹೊಡೆತಕ್ಕೆ ಸಿಲುಕಿ ಮುಳುಗುತ್ತಿದ್ದಾಗ ಕರಾವಳಿ ಕಾವಲು ಪಡೆಯ ಪೊಲೀಸರು ರಕ್ಷಣೆ ಮಾಡಿದ್ದಾರೆ. ಅಳ್ವೇಕೋಡಿ ಸಮುದ್ರ ತೀರದಿಂದ ಮೀನುಗಾರಿಕೆ ತೆರಳಿದ ಶಿರಾಲಿ ಮೊಗೇರಕೇರಿ ನಿವಾಸಿ ಮಂಜುನಾಥ ಬೈರಾ ಮೊಗೇರ ಎನ್ನುವವರ ಪಾತಿದೋಣಿ ಕಾಗೆಗುಡ್ಡ ಸಮೀಪ ಗಾಳಿಯ ಹೊಡೆತಕ್ಕೆ ಸಿಲುಕಿ ಮುಳುಗಡೆಯಾಗಿತ್ತು.
ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಕರಾವಳಿ ಕಾವಲು ಪಡೆಯ ಪೊಲೀಸರು ದೋಣಿ ಸಮೇತ ಮೀನುಗಾರನನ್ನು ರಕ್ಷಣೆ ಮಾಡಿದ್ದಾರೆ. ಕರಾವಳಿ ಕಾವಲು ಪಡೆಯ ಕ್ಯಾಪ್ಟನ್ ಮಲ್ಲಪ್ಪ ಗದ್ದಿಗೌಡ, ಸಿಬ್ಬಂದಿಗಳಾದ ಸಂಜೀವ ನಾಯಕ, ರವಿ ಮೆಸ್ತ, ಈರಪ್ಪ ನಾಯ್ಕ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..
ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ