ಸಾರ್ವಜನಿಕ ಪ್ರಕಟಣೆ: ಆಸ್ಪತ್ರೆಗೆ ಬರಲೇಬೇಡಿ!ಹೇಗಿದೆ ನೋಡಿ ಹೊಸ ಮಾರ್ಗಸೂಚಿ

ಕಾರವಾರ: ಕೋವಿಶೀಲ್ಡ್ ಲಸಿಕೆ ಪಡೆಯುವಂತೆ ಈ ಹಿಂದೆ ನೀಡಿದ್ದ ಮಾರ್ಗಸೂಚಿಯನ್ನು ಸರ್ಕಾರ ಮತ್ತೆ ಪರಿಷ್ಕರಿಸಿದೆ. ಇದೀಗ 2 ಡೋಸ್ ಗಳ ನಡುವಿನ ಹಿಂದಿನ ಅಂತರ 6 ರಿಂದ 8 ವಾರಗಳನ್ನು 12 ರಿಂದ 16 ವಾರಗಳಿಗೆ ಹೆಚ್ಚಿಸಿದೆ. ಅಲ್ಲದೆ, ಕೋವಿಶೀಲ್ಡ್ ನ ಲಸಿಕೆಯ ಮೊದಲ ಡೋಸ್ ಪಡೆದ ನಂತರ 12 ವಾರಗಳನ್ನು ಇನ್ನೂ ಪೂರ್ಣಗೊಳಿಸದವರು ಲಸಿಕಾ ಕೇಂದ್ರಗಳಿಗೆ ಲಸಿಕೆ ಹಾಕಿಸಿಕೊಳ್ಳಲು ಬರಬಾರದೆಂದು ಮಾಹಿತಿ ನೀಡಲಾಗಿದೆ.

ಎರಡು ಡೋಸ್ ಗಳ ನಡುವಿನ ಈ ಪರಿಷ್ಕೃತ ಸಮಯದ ಅಂತರವು ಕೋವಿಶೀಲ್ಡ್ ಲಸಿಕೆಗೆ ಮಾತ್ರ ಅನ್ವಯಿಸುತ್ತಿದ್ದು, ಕೋವ್ಯಾಕ್ಸಿನ್ ನ ಲಸಿಕೆಗೆ ಈ ಮಾರ್ಗಸೂಚಿ ಅನ್ವಯಿಸುವುದಿಲ್ಲ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಕಾರವಾರ

Exit mobile version