ಚಂಡಮಾರುತದಿಂದಾಗಿ ಅಬ್ಬರಿಸುತ್ತಿದೆ ರಕ್ಕಸಗಾತ್ರ ಅಲೆಗಳು: ದೋಣಿಯನ್ನು ದಡಕ್ಕೆ ತರಲು ಹೋದ ಮೀನುಗಾರ ಸಾವು
ಭಟ್ಕಳ: ತೌಕ್ತೆ’ ಚಂಡಮಾರುತ ಪ್ರಭಾವದಿಂದ ಅರಬ್ಬಿ ಸಮುದ್ರದಲ್ಲಿ ರಕ್ಕಸ ಗಾತ್ರದ ಅಲೆಗಳು ಏಳುತ್ತಿವೆ. ಭಟ್ಕಳದ ಜಾಲಿಕೋಡಿಯಲ್ಲಿ ನೀರು ಪಾಲಾಗುತ್ತಿದ್ದ ದೋಣಿಯನ್ನು ದಡಕ್ಕೆ ತರಲು ಹೋದ ಮೀನುಗಾರ, ಎರಡು ದೋಣಿಗಳ ನಡುವೆ ಸಿಲುಕಿ ಮೃತಪಟ್ಟಿದ್ದಾನೆ.
ಜಾಲಿಕೋಡಿ ನಿವಾಸಿ ಲಕ್ಷ್ಮಣ ಈರಪ್ಪ ನಾಯ್ಕ (60) ಮೃತರು. ದಡದಲ್ಲಿ ಲಂಗರು ಹಾಕಿದ್ದ ದೋಣಿಯೊಂದು ಅಲೆಗಳ ಹೊಡೆಕ್ಕೆ ನೀರು ಪಾಲಾಗುತ್ತಿತ್ತು. ಅದನ್ನು ತಡೆದು ದಡದಿಂದ ಮೇಲೆ ತರಲು ಅವರು ನೀರಿಗೆ ಇಳಿದ್ದರು. ಆಗ ಅಪ್ಪಳಿಸಿದ ಅಲೆಗೆ ಮತ್ತೊಂದು ದೋಣಿಯು ಅವರನ್ನು ದಡದಿಂದ ಮೇಲೆ ತರಬೇಕಿದ್ದ ದೋಣಿಯ ನಡುವೆ ಸಿಲುಕಿಸಿತು. ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..
ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ