ಕುಮಟಾ ತಾಲೂಕಿನ ಈ ಊರು ಸೀಲ್ ಡೌನ್: ಯಾಕೆ ಅಂತ ನೋಡಿ

ಕುಮಟಾ: ತಾಲೂಕಿನಲ್ಲಿ ಕರೊನಾ ಪ್ರಕರಣ ದಿನೇ ದಿನೇ ಹೆಚ್ಚುತ್ತಿದೆ. ಅದರಲ್ಲೂ ಹೆಗಡೆ ಭಾಗದಲ್ಲಿ ಕೋವಿಡ್ ಕೇಸ್ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತಿದೆ. ಹೀಗಾಗಿ ಕೆಲ ಪ್ರದೇವನ್ನು ಸೀಲ್ ಡೌನ್ ಮಾಡಲಾಗಿದೆ. ಹೌದು, ಕುಮಟಾದ ಹೆಗಡೆ ಗ್ರಾಮದ ಚಿಟ್ಟೆಕಂಬಿ ಹಾಗೂ ಮಾಸೂರಿಗೆ ತೆರಳುವ ಮಾರ್ಗವನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿದೆ.

ಈ ಭಾಗದಲ್ಲಿ ಸಾರ್ವಜನಿಕರು ಯಾವುದೇ ಕಾರಣಕ್ಕೂ ಗ್ರಾಮದಿಂದ ಹೊರಗೆ ಬರಬಾರದು ಎಂದು ಎಲ್ಲೆಡೆ ಬ್ಯಾರಿಕೇಡ್ ಹಾಕಲಾಗಿದೆ. ಈ ಭಾಗದಲ್ಲಿ ಕೋವಿಡ್ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದು, ಇಲ್ಲಿಂದ ಇನ್ನೊಂದು ಭಾಗಕ್ಕೆ ರೋಗ ಹರಡದಂತೆ ಎಚ್ಚರಿಕೆ ವಹಿಸಲು ತಾಲೂಕು ಆಡಳಿತ ಈ ಕ್ರಮಕೈಗೊಂಡಿದೆ.

ಈ ವೇಳೆ ಸ್ಥಳದಲ್ಲಿ ಕುಮಟಾ ತಹಸೀಲ್ದಾರ್, ಸಿಪಿಐ ಶಿವಪ್ರಕಾಶ ಹಾಗೂ ಪಿಎಸ್ ಐ ಆನಂದಮೂರ್ತಿ, ನೋಡಲೇ ಅಧಿಕಾರಿ ಆರ್.ಜಿ.ಗುನಗಿ ಮತ್ತು ಪಂಚಾಯಿತಿ ಪಿಡಿಓ, ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಸ್ಥಳದಲ್ಲಿ ಇದ್ದರು.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಕುಮಟಾ

Exit mobile version