Follow Us On

WhatsApp Group
Important
Trending

ಉತ್ತರಕನ್ನಡದ ನಾಲ್ಕು ತಾಲೂಕು ನಾಳೆಯಿಂದ ಸೀಲ್ ಡೌನ್: ವಾಹನ ಸಂಚಾರ ಸಂಪೂರ್ಣ ನಿಷೇಧ: ಯಾವುದಕ್ಕೆ ಅವಕಾಶ? ಯಾವುದೆಲ್ಲ ಬಂದ್ ?

ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಕರೊನಾ ನಿಯಂತ್ರಣಕ್ಕೆ ಮತ್ತಷ್ಟು ಕಠಿಣ ಕ್ರಮ‌ಕೈಗೊಳ್ಳಲಾಗಿದೆ.
ಶಿರಸಿ,‌ಯಲ್ಲಾಪುರ, ಮುಂಡಗೋಡ, ಹಳಿಯಾಳ ನಾಳೆಯಿಂದ ಸೀಲ್ ಡೌನ್ ಮಾಡಲಾಗಿದ್ದು,
ಮೇ 22 ರ ವರೆಗೆ ಸೀಲ್ ಡೌನ್ ಜಾರಿಯಲ್ಲಿರಲಿದೆ.

ಉಳಿದ ತಾಲೂಕು 22 ರಿಂದ ಸೀಲ್ ಡೌನ್ ಆಗಲಿದ್ದು, ಈ ವೇಳೆ ಯಾರೂ ಕೂಡಾ ಮನೆಯಿಂದ ಹೊರಬರುವಂತಿಲ್ಲ. ಜಿಲ್ಲಾ ವಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಈ ಸಂಬಂಧ ಮಾಹಿತಿ ನೀಡಿದ್ದಾರೆ.

ಇದೇ ವೇಳೆ ಹಲವು ಕಠಿಣ ಕ್ರಮಗಳನ್ನು ಜಾರಿಗೆ ತರಲಾಗಿದೆ. ಎಲ್ಲ ವಾಹನಗಳ ಸಂಚಾರವನ್ನು ಜಿಲ್ಲೆಯಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಖಾಸಗಿ ಮತ್ತು ಸರ್ಕಾರಿ, ಎರಡೂ ವಿಭಾಗಗಳ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

ಅಧಿಕೃತ ಗುರುತಿನ ಚೀಟಿ ಹೊಂದಿರುವ ಸರ್ಕಾರಿ ನೌಕರರನ್ನು ಹೊರತು ಪಡಿಸಿ ಉಳಿದ ಎಲ್ಲರಿಗೂ ಇದು ಅನ್ವಯವಾಗುತ್ತದೆ. ಆದರೆ, ವೈದ್ಯಕೀಯ ತುರ್ತು ಸೇವೆಗಳಿಗೆ ಯಾವುದೇ ಅಡ್ಡಿಯಿಲ್ಲ ಎಂದು ಸಚಿವ ಹೆಬ್ಬರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ ನೋಡಿ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್ ಕಾರವಾರ

Back to top button