Follow Us On

WhatsApp Group
Focus News
Trending

ಕೋವಿಡ್ ಸೋಂಕಿಗೆ ಪ್ರಸಿದ್ಧ ಯಕ್ಷಗಾನ ಕಲಾವಿದ ಸಾವು

ಭಟ್ಕಳ: ತಾಲೂಕಿನ ಕಾಯ್ಕಿಣಿ ಪಂಚಾಯತ ವ್ಯಾಪ್ತಿಯ ಯಕ್ಷಗಾನ ಕಲಾವಿದರಾದ ರಾಮಚಂದ್ರ ನಾಯ್ಕ ಕರೊನಾ ಸೋಂಕಿನಿಂದ ಸಾವನ್ನಪಿದ್ದಾರೆ

ಇವರು ಸಮಾಜಮುಖಿ ಕೆಲಸದಲ್ಲಿ ಮುಂಚೂಣಿಯಲ್ಲಿದ್ದು, ಕೃಷಿಯಲ್ಲಿ ಹೆಚ್ಚಿನ ಪ್ರಮಾಣ ಸಲ್ಲಿಸಿದ್ದರು. ಕಾಯ್ಕಿಣಿ ಗ್ರಾಮ ಪಂಚಾಯತ ಮಾಜಿ ಸದಸ್ಯರು ಕೂಡ ಆಗಿದ್ದು ಇವರು ಕೆಲ ದಿನಗಳ ಕೊರೊನ ಸೋಂಕಿನಿಂದ ಬಳಲುತ್ತಿದ್ದರು.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್ ಉದಯ್ ಎಸ್ ನಾಯ್ಕ ಭಟ್ಕಳ

Back to top button