Follow Us On

WhatsApp Group
Info
Trending

ಉತ್ತರಕನ್ನಡದಲ್ಲಿ 1160 ಕೋವಿಡ್ ಕೇಸ್ : 10 ಮಂದಿ ಸಾವು: 1052 ಮಂದಿ ಬಿಡುಗಡೆ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಕೋವಿಡ್ ಕೇಸ್ ಹೆಚ್ಚುತ್ತಲೇ ಇದೆ. ಸೋಮವಾರ 1160 ಕೋವಿಡ್ ಕೇಸ್ ಪತ್ತೆಯಾಗಿದೆ.ಕಾರವಾರ 40, ಅಂಕೋಲಾ 49, ಕುಮಟಾ 176, ಹೊನ್ನಾವರ 105, ಭಟ್ಕಳ 131, ಶಿರಸಿ 128, ಸಿದ್ದಾಪುರ 119, ಯಲ್ಲಾಪುರ‌116, ಮುಂಡಗೋಡ 82, ಹಳಿಯಾಳ 127, ಜೋಯ್ಡಾದಲ್ಲಿ 87 ಕೇಸ್ ದಾಖಲಾಗಿದೆ.

ಇದೇ ವೇಳೆ, ಜಿಲ್ಲೆಯಲ್ಲಿ‌ ಇಂದು 10 ಮಂದಿ ಸಾವನ್ನಪ್ಪಿದ್ದಾರೆ. ಕಾರವಾರ 2, ಅಂಕೋಲಾ‌2 , ಕುಮಟಾ 1, ,ಹೊನ್ನಾವರ 1, ಸಿದ್ದಾಪುರ‌1, ಹಳಿಯಾಳ 1, ಜೋಯ್ಡಾದಲ್ಲಿ ಒಂದು ಸಾವಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್ ಕಾರವಾರ

Back to top button