ಉತ್ತರಕನ್ನಡದಲ್ಲಿ 573 ಮಂದಿಗೆ ಸೋಂಕು: ಜಿಲ್ಲೆಯ ವಿವಿಧೆಡೆ 10 ಮಂದಿ ಸಾವು

ಕಾರವಾರ: ಉತ್ತರಕನ್ನಡದಲ್ಲಿ ಇಂದು 573 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಕುಮಟಾದಲ್ಲಿ 89, ಹೊನ್ನಾವರ 148, ಭಟ್ಕಳ 61, ಶಿರಸಿ 35, ಸಿದ್ದಾಪುರ 111 , ಯಲ್ಲಾಪುರ 15, ಮುಂಡಗೋಡ 7, ಹಳಿಯಾಳ 30,ಕಾರವಾರ 37, ಅಂಕೋಲಾದಲ್ಲಿ 12, ಮತ್ತು ಜೋಯಿಡಾದಲ್ 28 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಇದೇ ವೇಳೆ ಜಿಲ್ಲೆಯ ವಿವಿಧೆಡೆ 10 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಶಿರಸಿ 3, ಯಲ್ಲಾಪುರ 3, ಮುಂಡಗೋಡ 2, ಹೊನ್ನಾವರ 1,ಹಳಿಯಾಳದಲ್ಲಿ 1, ಸಾವಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಒಟ್ಟು 541 ಕ್ಕೆ ಏರಿಕೆಯಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್ ಕಾರವಾರ

Exit mobile version