Follow Us On

WhatsApp Group
Important
Trending

ವಾರದಲ್ಲಿ ನಾಲ್ಕುದಿನ ಖರೀದಿಗೆ ಅವಕಾಶ: ಮೂರುದಿನ ಸಂಪೂರ್ಣ ಲಾಕ್ ಡೌನ್: ಮತ್ತೆ ಮಾರ್ಗಸೂಚಿ ಬದಲಾವಣೆ

ಕಾರವಾರ; ಉತ್ತರ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ನಲ್ಲಿ ಮತ್ತೆ ಕೆಲವೊಂದು ಬದಲಾವಣೆ ಮಾಡಲಾಗಿದೆ. ಈ ಹಿಂದೆ ಅಗತ್ಯ ವಸ್ತು ಖರೀದಿಗೆ ಮಂಗಳವಾರ ಮತ್ತು ಶುಕ್ರವಾರ ಮಾತ್ರ ಅವಕಾಶ ಮಾಡಿಕೊಡಲಾಗಿತ್ತು. ಇದು ಜನರ ದಟ್ಟಣೆಗೆ ಕಾರಣವಾಗಿತ್ತು. ಇದೀಗ ಜನದಟ್ಟಣೆ ನಿಯಂತ್ರಿಸಲು ಅಗತ್ಯ ವಸ್ತು ಖರೀದಿಗೆ ನಾಲ್ಕು ದಿನ ಅವಕಾಶ ಮಾಡಿಕೊಡಲಾಗಿದೆ.

ಸೋಮವಾರ,ಮಂಗಳವಾರ,ಬುಧವಾರ,ಗುರುವಾರ ಅಗತ್ಯ ಖರೀದಿಗೆ ಅವಕಾಶ ಮಾಡಿಕೊಟ್ಟಿದೆ. ಈ ಹಿಂದೆ ಬೆಳಗ್ಗೆ 6 ರಿಂದ 10 ಘಂಟೆ ವರೆಗೆ ಇದ್ದ ಸಮಯವನ್ನು ಬೆಳಗ್ಗೆ 8 ರಿಂದ 12 ರ ವರೆಗೆ ಏರಿಕೆ ಮಾಡಿ ಅವಕಾಶ ಮಾಡಿಕೊಡಲಾಗಿದೆ.

ಆದರೆ, ಶುಕ್ರವಾರ ,ಶನಿವಾರ,ಭಾನುವಾರ ಮಾತ್ರ ಸಂಪೂರ್ಣ ಲಾಕ್ ಡೌನ್ ಇರಲಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್ ಕಾರವಾರ

Back to top button