ಉತ್ತರಕನ್ನಡದಲ್ಲಿ 662 ಕೋವಿಡ್ ಕೇಸ್ : ಜಿಲ್ಲೆಯಾದ್ಯಂತ 13 ಸಾವು:672 ಮಂದಿ ಬಿಡುಗಡೆ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು 662 ಕರೊನಾ ಕೇಸ್ ದಾಖಲಾಗಿದೆ. ಹೊನ್ನಾವರದಲ್ಲಿ ಅತಿಹೆಚ್ಚು ಅಂದರೆ 141 ಕೇಸ್ ಕಾಣಿಸಿಕೊಂಡಿದೆ. ಉಳಿದಂತೆ ಕಾರವಾರ 31, ಅಂಕೋಲಾ 21, ಕುಮಟಾ‌ 63, ಭಟ್ಕಳ 13, ಶಿರಸಿ 104, ಸಿದ್ದಾಪುರ 22, ಯಲ್ಲಾಪುರ 51,ಮುಂಡಗೋಡ 52, ಹಳಿಯಾಳ 90, ಜೋಯ್ಡಾದಲ್ಲಿ 69 ಕೇಸ್ ದೃಢಪಟ್ಟಿದೆ.

ಇದೇ ವೇಳೆ ಜಿಲ್ಲೆಯಾದ್ಯಂತ ಇಂದು 13 ಮಂದಿ ಮೃತಪಟ್ಟಿದ್ದಾರೆ. ಕಾರವಾರ 1, ಕುಮಟಾ 1, ಹೊನ್ನಾವರ 6, ಭಟ್ಕಳ 2, ಹಳಿಯಾಳ ,2, ಮುಂಡಗೋಡಿನಲ್ಲಿ 1 ಸಾವಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 554ಕ್ಕೆ ಏರಿಕೆಯಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್ ಕಾರವಾರ

Exit mobile version