vismaya jagattu
Trending

ಗೋಕರ್ಣ ಮಹಾಬಲೇಶ್ವರನಿಗೆ ವಿಶೇಷ ಪೂಜೆ

ಗೋಕರ್ಣ: ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಇಂದು ವಸಂತ ಮಾಸದ ಕೊನೆಯ ಅಮಾವಾಸ್ಯೆ ಪರ್ವದಿನದ ಪ್ರಯುಕ್ತ ವಿಶೇಷ ಪೂಜೆ ನೆರವೇರಿತು. ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಅನುಗ್ರಹ ಪಡೆದು ಗೋಕರ್ಣ ಉಪಾಧಿವಂತ ಮಂಡಲದ ಸಂಯೋಜನೆಯಲ್ಲಿ ಏಕಾದಶ ರುದ್ರ ನೆರವೇರಿಸಿ ಲೋಕಕಲ್ಯಾಣಕ್ಕಾಗಿ ವಿಶೇಷ ಪೂಜೆ ಮಾಡಿ ಪ್ರಾರ್ಥನೆ ಸಲ್ಲಿಸಲಾಯಿತು.

Back to top button