Uttara Kannada
Trending

ಚಾಲಕನ ನಿಯಂತ್ರಣ ತಪ್ಪಿ ಮೀನು ತುಂಬಿದ ಲಾರಿ ಪಲ್ಟಿ: ಚಾಲಕನಿಗೆ ಗಾಯ

ಕುಮಟಾ: ಮೀನು ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಪರಿಣಾಮ ಲಾರಿ ಚಾಲಕ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ತಂಡ್ರಕುಳಿ ಸಮೀಪ ನಡೆದಿದೆ. ಗೋವಾದಿಂದ ಮೀನು ತುಂಬಿಕೊoಡು ಮನೆಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಲಾರಿ ಚಾಲಕ ಉಡುಪಿ ನಿವಾಸಿ ಅವಿನಾಶ ಎಂದು ತಿಳಿದುಬಂದಿದ್ದು ಈತನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಕುಮಟಾ

Back to top button