Follow Us On

WhatsApp Group
Important
Trending

ಪಿಕಪ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ : ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಮುಂಡಗೋಡ: ಮಹಿಂದ್ರಾ ಪಿಕಪ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮುಂಡಗೋಡು ತಾಲೂಕಿನ ಶಿರಸಿ ರಸ್ತೆಯ ಹುಡಲೇಕೊಪ್ಪದಲ್ಲಿ ನಡೆದಿದೆ.

ತಾಲೂಕಿನ ಅಟ್ಟಣಿಗೆಯ ರಾಜೇಶ ಚಲವಾದಿ ಹಾಗೂ ಶ್ರೀಕಾಂತ ವಡ್ಡರ್ ಸ್ಥಳದಲ್ಲಿಯೇ ಮೃತಪಟ್ಟ ಬೈಕ್ ಸವಾರರಾಗಿದ್ದಾರೆ. ಘಟನಾ ಸ್ಥಳಕ್ಕೆ ಪಿ.ಸ್.ಐ ಬಸವರಾಜ ಮುಬನೂರ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಮುಂಡಗೋಡ

Back to top button