ಬೀಚ್ ಸಮೀಪ ಅಪರಿಚಿತ ಮೃತ ಮಹಿಳೆಯ ಶವಪತ್ತೆ: ಗುರುತು ಪತ್ತೆಗೆ ಮಾಹಿತಿ ನೀಡಲು ಮನವಿ

ಹೊನ್ನಾವರ: ಸುಮಾರು 35 ರಿಂದ 45 ವರ್ಷದೊಳಗಿನ ಅಪರಿಚಿತ ಮಹಿಳೆಯೋರ್ವರ ಶವ ಹೊನ್ನಾವರ ತಾಲೂಕಿನ ಟೊಂಕ ಕಾಸರಕೋಡ ಗ್ರಾಮದ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಮೃತ ಮಹಿಳೆಯ ಕುರಿತು ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

ಶುಕ್ರವಾರ ಮಧ್ಯಾಹ್ನ 02:30 ಗಂಟೆ ಸುಮಾರಿಗೆ ಈ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಮೃತ ಮಹಿಳೆಯ ಬಗ್ಗೆ ಗುರುತು ಪರಿಚಯ ಇದ್ದಲ್ಲಿ ಹೊನ್ನಾವರ ಪೊಲೀಸ್ ಠಾಣೆ ಅಥವಾ ನಿಮ್ಮ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿಲು ಕೋರಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಹೊನ್ನಾವರ

Exit mobile version