ಆಂಬ್ಯುಲೆನ್ಸ್ , ಆಟೋ ನಡುವೆ ಅಪಘಾತ: ಪ್ರಾಣಾಪಾಯದಿಂದ‌ ಪಾರಾದ ಆಟೋ ಚಾಲಕ

ಭಟ್ಕಳ: ತಾಲೂಕಿನ ಸಂಶುದ್ದೀನ ಸರ್ಕಲ್ ನಲ್ಲಿ ಆಂಬುಲೆನ್ಸ್ ಹಾಗೂ ಆಟೋ ನಡುವೆ ಅಪಘಾತ   ಸಂಭವಿಸಿದ್ದು ಅದೃಷ್ಟವಾಶಾತ್ ಯಾವುದೇ ಪ್ರಾಣ ಹಾನಿಯಾಗದಿರುವ ಘಟನೆ ರವಿವಾರ ಸಂಜೆ ವರದಿ ಯಾಗಿದೆ.

ಹೊನ್ನಾವರದಿಂದ ಮಣಿಪಾಲ ಆಸ್ಪತ್ರೆಗೆ ತೆರಳುತ್ತಿದ್ದ ಆಂಬ್ಯುಲೆನ್ಸ್ ಅದೇ ಮಾರ್ಗವಾಗಿ ಬರುತ್ತಿದ್ದ ಆಟೋ ಸಂಶುದ್ದೀನ ಸರ್ಕಲನಲ್ಲಿ ಬಂದರ್ ರಸ್ತೆಗೆ ತಿರುಗುವ ವೇಳೆ ಅಂಬ್ಯುಲೆನ್ಸ್ ಹಾಗೂ ಆಟೋ ನಡುವೆ  ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಆಂಬ್ಯುಲೆನ್ಸ್ ಬಡಿದ ರಭಸಕ್ಕೆ ಆಟೋ ಪಲ್ಟಿಯಾಗಿ ಬಿದಿದ್ದು ಆಟೋ ಚಾಲಕನಿಗೆ ತಲೆ ಹಾಗೂ ಕಾಲಿಗೆ ಪೆಟ್ಟಾಗಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಂಬುಲೆನ್ಸ್ ನಲ್ಲಿದ್ದ ರೋಗಿಯನ್ನು ಇನ್ನೊಂದು ಆಂಬುಲೆನ್ಸ್ ನಲ್ಲಿ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದ್ದು ಆಂಬ್ಯುಲೆನ್ಸ್ ಚಾಲಕ ಸುರಕ್ಷಿತರಾಗಿರುವ ಬಗ್ಗೆ ತಿಳಿದು ಬಂದಿದೆ.

ವಿಸ್ಮಯ ನ್ಯೂಸ್ ಉದಯ್ ಎಸ್ ನಾಯ್ಕ ಭಟ್ಕಳ

 ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Exit mobile version