Info
Trending

ಕರ್ನಾಟಕ ವಿವಿಯಲ್ಲಿ ರಾಜ್ಯಶಾಸ್ತ್ರ ವಿಷಯದಲ್ಲಿ ಚಿನ್ನದ ಪದಕ: ಹೊನ್ನಾವರ ಯುವತಿಯ ಸಾಧನೆಗೆ ಅಭಿನಂದಿಸಿ

ಹೊನ್ನಾವರ: ತಾಲೂಕಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯಾದ ಮೇಘಾ ರಾಘವೇಂದ್ರ ಗೌಡ ಇವರು, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡಕ್ಕೆ ರಾಜ್ಯಶಾಸ್ತ್ರ ವಿಷಯದಲ್ಲಿ ಚಿನ್ನದ ಪದಕ ಪಡೆಯುವ ಮೂಲಕ ಪ್ರಥಮ ಸ್ಥಾನ ಗಳಿಸಿ ಸಾಧನೆ ಮಾಡಿದ್ದಾರೆ. ಈ ಮೂಲಕ ಜಿಲ್ಲೆಗೆ ಹಾಗೂ ತಾವು ಹುಟ್ಟಿ ಬೆಳೆದ ಊರಿಗೆ ಹಮ್ಮೆ ತಂದಿದ್ದಾರೆ. ಮೇಘಾ ಗೌಡ ಅವರ ಈ ಸಾಧನೆಗೆ ಸರ್ವರೂ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Back to top button