ಅಕ್ರಮವಾಗಿ ಆಟೋವೊಂದರಲ್ಲಿ ದನ ಮಾಂಸ ಸಾಗಾಟ: ಓರ್ವನ ಬಂಧನ : 70 ಕೆಜಿ ದನದ ಮಾಂಸ ವಶ

ಭಟ್ಕಳ:  ಅಕ್ರಮವಾಗಿ ಆಟೋವೊಂದರಲ್ಲಿ 70 ಕೆಜಿ ದನದ ಮಾಂಸ ಸಾಗಾಟ ಮಾಡುತ್ತಿರುವ ವೇಳೆ
ಇಲ್ಲಿನ ಡೊಂಗರಪಳ್ಳಿ ಕ್ರಾಸ್ ಸಮೀಪ ಆಟೋ ತಡೆದು ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ಬುಧವಾರ ನಡೆದಿದೆ.

ಆರೋಪಿಗಳಾದ ಇಬ್ರಾಹಿಂ ಖಲೀಲ್ ಇಲ್ಲಿನ ಸಿದ್ದಿಕಿ ಸ್ಟ್ರೀಟ್ ನಿವಾಸಿ  ಎಂದು ತಿಳಿದು ಬಂದಿದೆ. ಈತ  ಮಾಂಸವನ್ನು ಮಾರಾಟ ಮಾಡುವ ಉದ್ದೇಶದಿಂದ ಜಾನುವಾರನ್ನು ವದೆ ಮಾಡಿ ಸುಮಾರು 14 ಸಾವಿರ ಮೌಲ್ಯದ 70 ಕೆಜಿ ಆಗುವಷ್ಟು ಮಾಂಸವನ್ನು ತನ್ನ ಆಟೋದಲ್ಲಿ ತುಂಬಿಕೊಂಡು ಸಾಗಾಟ ಮಾಡುವಾಗ ತಾಲೂಕಿನ ಡೊಂಗರಪಳ್ಳಿ ಸಮೀಪ ಆಟೋ ಸಮೇತ ಆರೋಪಿಯನ್ನು ಬಂಧಿಸಲಾಗಿದೆ.

ಈ ಕುರಿತು ಭಟ್ಕಳ ನಗರಠಾಣೆ ಪಿ.ಎಸ್.ಐ ಹೆಚ್.ಬಿ ಕುಡಗುಂಟಿ ಪ್ರಕರಣ ದಾಖಲಿಸಿದ್ದಾರೆ.

ವಿಸ್ಮಯ ನ್ಯೂಸ್ ಉದಯ್ ಎಸ್ ನಾಯ್ಕ ಭಟ್ಕಳ

                                                                                                                                                                                                                                                                                           
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Exit mobile version