Uttara Kannada
Trending

19 ವರ್ಷದ ಯುವತಿ ಬೆಳ್ಳಂಬೆಳಿಗ್ಗೆ ಮನೆಯಿಂದ ನಾಪತ್ತೆ: ಮಾಹಿತಿ ಸಿಕ್ಕರೆ ಪೊಲೀಸರಿಗೆ ತಿಳಿಸಿ

ಬನವಾಸಿ: ಯುವತಿಯೋರ್ವಳು ಮನೆಯಿಂದ ಇದ್ದಕ್ಕಿದ್ದಂತೆ ನಾಪತ್ತೆಯಾದ ಘಟನೆ ಬನವಾಸಿಯಲ್ಲಿ ನಡೆದಿದೆ. ಮಗಳನ್ನು ಹುಡುಕಿಕೊಡುವಂತೆ ಬನವಾಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸುಮಾ ನಾಯ್ಕ (19) ನಾಪತ್ತೆಯಾದ ಯುವತಿ ಎಂದು ತಿಳಿದುಬಂದಿದೆ.

ದ್ವಿತೀಯ ಪಿಯುಸಿ ಓದಿದ್ದು, ಕಳೆದ ಹಲವು ತಿಂಗಳಿoದ ಅಂಗಡಿಯೊoದರಲ್ಲಿ ಕೆಲಸ ಮಾಡುತ್ತಿದ್ದಳು. ಬೆಳಗಿನ ಜಾವದ ಅವಧಿಯಲ್ಲಿ ಮನೆಯಿಂದ ಕಾಣೆಯಾಗಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಶಿರಸಿ

Back to top button