ಉತ್ತರಕನ್ನಡದಲ್ಲಿ ಇಂದು ಎಷ್ಟು ಕೋವಿಡ್ ಕೇಸ್ ದಾಖಲಾಗಿದೆ ನೋಡಿ| ಸಾವಿನ ಸಂಖ್ಯೆ 700ಕ್ಕೆ ಏರಿಕೆ

ಕಾರವಾರ: ಉತ್ತರಕನ್ನಡದಲ್ಲಿಂದು 53 ಕರೊನಾ ಕೇಸ್ ದಾಖಲಾಗಿದೆ. ಹೊನ್ನಾವರದಲ್ಲಿ ಅತಿಹೆಚ್ಚು ಅಂದರೆ 13 ಕೇಸ್ ದಾಖಲಾಗಿದೆ.

ಉಳಿದಂತೆ ಎಲ್ಲಾ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ 10 ಕ್ಕಿಂತ ಕಡಿಮೆಯಿದೆ. ಇದೇ ವೇಳೆ ಕಾರವಾರದಲ್ಲಿ ಒಂದು ಸಾವಾಗಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 700 ಕ್ಕೆ ಏರಿಕೆಯಾಗಿದೆ.

ಅಂಕೋಲಾದಲ್ಲಿಂದು 2 ಪಾಸಿಟಿವ್ ಕೇಸ್| ಸಕ್ರಿಯ 47
ಅಂಕೋಲಾ ಜೂ 28 : ತಾಲೂಕಿನಲ್ಲಿ ಸೋಮವಾರ 2 ಹೊಸ ಕೋವಿಡ್ ಕೇಸ ದಾಖಲಾಗಿದ್ದು ಒಟ್ಟೂ 47ಪ್ರಕರಣಗಳು ಸಕ್ರಿಯವಾಗಿದೆ.
ಸೋಂಕು ಮುಕ್ತರಾದ 5 ಜನರನ್ನು ಬಿಡುಗಡೆ ಗೊಳಿಸಲಾಗಿದೆ.

ಒಟ್ಟು 17ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊವಿಡ್ ಕೇರ್ ಸೆಂಟರನಲ್ಲಿ ಶೂನ್ಯ ಪ್ರಕರಣವಿದ್ದು, ಹೋಂ ಐಸೋಲೇಶನ್ ನಲ್ಲಿ 30 ಜನರಿದ್ದಾರೆ. ಕರೊನಾದಿಂದಾಗಿ ಈ ವರೆಗೆ ತಾಲೂಕಿನಲ್ಲಿ ಒಟ್ಟೂ 58 ಸಾವಿನ ಪ್ರಕರಣಗಳು ದಾಖಲಾಗಿವೆ. ಇಂದು 1ನೇ ಡೋಜ್ 26 ಮತ್ತು 2 ನೇ ಡೋಜ್ 199 ಸೇರಿ ತಾಲೂಕಿನಲ್ಲಿ ಒಟ್ಟೂ 225ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Exit mobile version