ಮಾಹಿತಿ
Trending

ಇಲ್ಲಿದೆ ಉದ್ಯೋಗಾವಕಾಶ

ಡಿಆರ್‍ಡಿಒ 2020ನೇ ಸಾಲಿನ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. 167 ವಿವಿಧ ಹುದ್ದೆಗಳ ಸಿಬ್ಬಂದಿ ಹುದ್ದೆಗೆ ಅರ್ಜಿ ಆಹ್ವಾನಿಸಿ, ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಜುಲೈ 10 ರೊಳಗೆ ಅರ್ಜಿ ಸಲ್ಲಿಸಬಹುದು. ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿಪಡೆದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಬಳಿಕ ಎರಡು ಸುತ್ತಿನ ಫಲಿತಾಂಶದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಾಗಿ ಡಿಆರ್‍ಡಿಒ ವೆಬ್‍ಸೈಟ್‍ಗೆ ಭೇಟಿ ನೀಡಬಹುದು.

Related Articles

Back to top button