Follow Us On

WhatsApp Group
Focus News
Trending

ಬೈಕ್ ಸ್ಕಿಡ್ ಆಗಿ ತಪ್ಪಿದ ನಿಯಂತ್ರಣ: ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಶಿರಸಿ: ಬೈಕ್ ಮತ್ತು ಪಿಕಪ್ ನಡುವೆ ಅಪಘಾತ ಸಂಭವಿಸಿ, ಓರ್ವ ಯುವಕ ಮೃತಪಟ್ಟ ಘಟನೆ ತಾಲೂಕಿನ ಹಿರೆಕೈಗದ್ದೆ ಬಳಿ ನಡೆದಿದೆ. ಈ ದುರ್ಘಟನೆಯಲ್ಲಿ ಬೈಕ್ ನಲ್ಲಿ ಹಿಂಬದಿಗೆ ಕುಳಿತಿದ್ದ ಯುವತಿಗೆ ಗಂಭೀರ ಗಾಯವಾಗಿದೆ.
ಮೃತ ಯುವಕನನ್ನು ರೋಷನ್ ಫರ್ನಾಂಡೀಸ್ ಎಂದು ಗುರುತಿಸಲಾಗಿದೆ.

ರಸ್ತೆಯಲ್ಲಿ ಬರುತ್ತಿರುವ ವೇಳೆ ಬೈಕ್ ಸ್ಕಿಡ್ ಆಗಿದ್ದು, ಹೀಗಾಗಿ ಬೈಕ್ ನ್ನು ನಿಯಂತ್ರಿಸಲಾಗದೆ ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಸಂಭವಿಸಿದೆ. ಈ ವೇಳೆ ಬೈಕ್ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಸೇರಿಸುವ ಮಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ವಿಸ್ಮಯ ನ್ಯೂಸ್, ಶಿರಸಿ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Back to top button