ಅಂಕೋಲಾದಲ್ಲಿ 4 ಕೋವಿಡ್ ಕೇಸ್ : 16 ಸಕ್ರಿಯ ಪ್ರಕರಣ | ಬುಧವಾರ ವಿವಿಧ ಕಾಲೇಜಗಳು ಹಾಗೂ ರಾಮನ ಗುಳಿ ಪ್ರಾ. ಅ. ಕೇಂದ್ರದಲ್ಲಿ ಮಾತ್ರ ಲಸಿಕೆ ಕಾಯಕ್ರಮ

ಅಂಕೋಲಾ ಜುಲೈ 6: ತಾಲೂಕಿನಲ್ಲಿ ಮಂಗಳವಾರ 4 ಹೊಸ ಕೊವಿಡ್ ಕೇಸಗಳು ದಾಖಲಾಗಿದೆ. ಈ ಮೂಲಕ ಒಟ್ಟೂ 16 ಸೋಂಕು ಪ್ರಕರಣಗಳು ಸಕ್ರಿಯವಾಗಿದೆ. ಒಟ್ಟೂ 3 ಸೊಂಕಿತರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇತರೆ 13 ಜನರು ಹೋಂ ಐಸೋಲೇಶನ್ ನಲ್ಲಿ ಇದ್ದಾರೆ.

ಜುಲೈ 7ರ ಬುಧವಾರ ಬೇಳಾ ಬಂದರ ಹಾಗೂ ಶಿರಕುಳಿ ಐಟಿಐ ಕಾಲೇಜ್ ಗಳು, ಪಟ್ಟಣದ ಕೆ ಎಲ್ ಇ ಕಾಲೇಜ್, ಜಿಸಿ ಕಾಲೇಜ್ ಮತ್ತು ಪೂಜಗೇರಿಯ ಸ.ಪ್ರ.ದ.ಕಾಲೇಜ್ ವಿದ್ಯಾರ್ಥಿಗಳಿಗೆ ವ್ಯಾಕ್ಸಿನೇಶನ್ ನಡೆಯಲಿದೆ.

ಉಳಿದಂತೆ ರಾಮನ ಗುಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆ ವ್ಯಾಪ್ತಿಯ ಕೆಲವರಿಗೆ ಮಾತ್ರ 2ನೇ ಡೋಸ್ ಲಸಿಕೆ ವಿತರಣೆಗೆ ಕ್ರಮ ಕೈಗೊಳ್ಳಲಾಗಿದ್ದು, ಜನತೆ ಸಹಕರಿಸುವಂತೆ ತಾಲೂಕಾ ಆರೋಗ್ಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್ ಕಾರವಾರ

Exit mobile version