Follow Us On

WhatsApp Group
Focus News
Trending

ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿ: ತಪ್ಪಿತು ಭಾರೀ ಅನಾಹುತ

ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ವೊಂದು ಪಲ್ಟಿಯಾದ ಘಟನೆ ಯಲ್ಲಾಪುರ- ಹಳಿಯಾಳ ಮಾರ್ಗದ ತಾಟವಾಳ ಸಮೀಪ ನಡೆದಿದೆ. ಘಟನೆಯಲ್ಲಿ ಚಾಲಕ ಮತ್ತು ಕ್ಲೀನರ್ ಗೆ ಚಿಕ್ಕಪುಟ್ಟ ಗಾಯಗಳಾಗಿದೆ

ಗ್ಯಾಸ್ ತುಂಬಿದ ಟ್ಯಾಂಕರ್ ಮಂಗಳೂರಿನಿಂದ ಕೊಲ್ಲಾಪುರಕ್ಕೆ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.

ಅಪಘಾತದಿಂದ ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆಯಾಗಿಲ್ಲ. ಹೀಗಾಗಿ ಸಂಭಾವ್ಯ ಅಪಾಯ ತಪ್ಪಿದಂತಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್ ಯಲ್ಲಾಪುರ

Back to top button