ಉತ್ತರಕನ್ನಡದಲ್ಲಿ ಇಂದು 55 ಕೋವಿಡ್ ಕೇಸ್: 33 ಸೋಂಕಿತರು ಗುಣಮುಖ

ಜಿಲ್ಲೆಯ ಇಂದಿನ ಕೋವಿಡ್ ವಿವರ ಇಲ್ಲಿದೆ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು 55 ಕರೊನಾ ಕೇಸ್ ದಾಖಲಾಗಿದೆ. ಜಿಲ್ಲೆಯಲ್ಲಿ ಇಂದು ಯಾವುದೇ ಸಾವು ಸಂಭವಿಸಿಲ್ಲ.

ಕಾರವಾರ 12, ಅಂಕೋಲಾ 8, ಕುಮಟಾ‌ 9, ಹೊನ್ನಾವರ 10, ಭಟ್ಕಳ 2, ಶಿರಸಿ 7, ಯಲ್ಲಾಪುರದಲ್ಲಿ ನಾಲ್ಕು ಕೇಸ್ ದೃಢಪಟ್ಟಿದೆ. 33 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಅಂಕೋಲಾದಲ್ಲಿ 8 ಹೊಸ ಕೊವಿಡ್ ಕೇಸ್

ಅಂಕೋಲಾ ಜುಲೈ 10: ತಾಲೂಕಿನಲ್ಲಿ ಶನಿವಾರ 8 ಹೊಸ ಕೊವಿಡ್ ಕೇಸಗಳು ದಾಖಲಾಗಿದೆ. ಈ ಮೂಲಕ ಒಟ್ಟು ಸಕ್ರಿಯ ಸೋಂಕು ಪ್ರಕರಣಗಳ ಸಂಖ್ಯೆ 31ಕ್ಕೆ ಏರಿಕೆಯಾದೆ.
ಒಟ್ಟೂ 8 ಸೊಂಕಿತರು ತಾಲೂಕು ಹಾಗೂ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸೋಂಕು ಲಕ್ಷಣಗಳುಳ್ಳ ಇತರೆ 23 ಜನರು ಹೋಂ ಐಸೋಲೇಶನ್ ನಲ್ಲಿ ಇದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Exit mobile version