ಪೌರಕಾರ್ಮಿಕರಿಗೆ ಹೆಬ್ಬಾರ್ ರೇಷನ್ ಕಿಟ್ ವಿತರಣೆ: ಪೌರಕಾರ್ಮಿಕರ ಕಾರ್ಯವೈಖರಿಗೆ ಸಚಿವ ಹೆಬ್ಬಾರ್ ಮೆಚ್ಚುಗೆ

ಯಲ್ಲಾಪುರ: ಪಟ್ಟಣ ಪಂಚಾಯತದ ಕಾರ್ಯಾಲಯದ ಆವರಣದಲ್ಲಿ ಪೌರ ಕಾರ್ಮಿಕರಿಗೆ ಹೆಬ್ಬಾರ್ ರೇಷನ್ ಕಿಟ್ ಅನ್ನು ವಿತರಿಸಲಾಯಿತು. ಈ ವೇಳೆ ಮಾತನಾಡಿದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಕೋವಿಡ್ ನಂತಹ ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿಯು ಸಹ ತಮ್ಮ ಪರಿಶ್ರಮದಿಂದ ನಗರವನ್ನು ಸ್ವಚ್ಛಗೊಳಿಸುವ ಕಾರ್ಯವನ್ನು ಪೌರ ಕಾರ್ಮಿಕರು ಕೈಗೊಂಡಿದ್ದಾರೆ. ಅವರ ಕಾರ್ಯ ಅನನ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಪ.ಪಂ ಅಧ್ಯಕ್ಷರಾದ ಸುನಂದಾ ದಾಸ್, ಉಪಾಧ್ಯಕ್ಷರಾದ ಶ್ಯಾಮಿಲಿ ಪಾಟಣಕರ್, ಪ್ರಮುಖರಾದ ವಿಜಯ ಮಿರಾಶಿ, ಬಾಲಕೃಷ್ಣ ನಾಯಕ, ಪಟ್ಟಣ ಪಂಚಾಯತ ಸದಸ್ಯರು ಹಾಗೂ ಸಿಬ್ಬಂದಿಗಳು , ಪೌರ ಕಾರ್ಮಿಕರು ಉಪಸ್ಥಿತರಿದ್ದರು.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಯಲ್ಲಾಪುರ

Exit mobile version