Follow Us On

WhatsApp Group
Important
Trending

ಐದು ಅಡಿ ಎತ್ತರ: ಗೋಧಿ ಮೈಬಣ್ಣ: ತಾಯಿಯ ಮನೆಗೆ ಬಂದವಳು ಮಗುವಿನ ಜೊತೆ ಕಾಣೆಯಾಗಿದ್ದಾಳೆ.

ಹೊನ್ನಾವರ: ತನ್ನ ತಾಯಿಯ ಮನೆಗೆ ಬಂದವಳು ಮಗುವಿನ ಜೊತೆಗೆ ಕಾಣೆಯಾಗಿರುವ ಮಂಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ತವರು ಮನೆಗೆ ಬಂದಿದ್ದ ಮಹಿಳೆಯೊಬ್ಬಳು ಎರಡು ವರ್ಷದ ಮಗುವಿನೊಂದಿಗೆ ಹೊರಗೆ ಹೋಗಿದ್ದಳು ಎನ್ನಲಾಗಿದೆ. ಆದರೆ, ಮರಳಿ ಮನೆಗೆ ಮನೆಗೆ ಬಂದಿಲ್ಲವಾಗಿದ್ದು, ಈ ಬಗ್ಗೆ ಮಹಿಳೆ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಂಕಿಯ ನಾಕುದಾಮೊಹಲ್ಲಾದ ಕೆಪ್ಪನಹಿತ್ತಲದ ಆಫೀಫಾ ಸಲೀಂ ಮುಲ್ಲಾ ಎಂಬಾಕೆಯನ್ನು ಕೆಲ ವರ್ಷಗಳ ಹಿಂದೆ ಶಿರೂರಿಗೆ ಮದುವೆ ಮಾಡಿಕೊಡಲಾಗಿತ್ತು. ಐದು ಅಡಿ ಎತ್ತರವಿರುವ ಆಫೀಪಾ ಗೋದಿ ಮೈ ಬಣ್ಣದವಳಾಗಿದ್ದು, ಎರಡೂ ಕೈಗಳಿಗೆ ಮೆಹಂದಿ ಹಚ್ಚಿಕೊಂಡಿದ್ದಾಳೆ. ಈಕೆ ಕುರಿತು ಮಾಹಿತಿ ತಿಳಿದುಬಂದಿಲ್ಲಿ, ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಹೊನ್ನಾವರ

Back to top button