ಉತ್ತರಕನ್ನಡದಲ್ಲಿ ಸ್ವಲ್ಪ ಏರಿಕೆ ಕಂಡ ಕೋವಿಡ್ ಸೋಂಕು: 47 ಮಂದಿ ಗುಣಮುಖರಾಗಿ ಬಿಡುಗಡೆ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು ಕೋವಿಡ್ ಸ್ವಲ್ಪಮಟ್ಟಿ‌ ಏರಿಕೆ ಕಂಡಿದ್ದು, 71 ಕೇಸ್ ದಾಖಲಾಗಿದೆ. ಕುಮಟಾದಲ್ಲಿ‌ ಅತಿಹೆಚ್ಚು ಅಂದರೆ, 19 ಕೇಸ್ ದೃಢಪಟ್ಟಿದೆ. ಉಳಿದಂತೆ ಕಾರವಾರ 6, ಅಂಕೋಲಾ 12, ಹೊನ್ನಾವರ 17, ಭಟ್ಕಳ 3, ಶಿರಸಿ 7, ಸಿದ್ದಾಪುರ 1, ಯಲ್ಲಾಪುರ, ಮುಂಡಗೋಡ, ಹಳಿಯಾಳದಲ್ಲಿ ತಲಾ ಎರಡು ಕೇಸ್ ಕಾಣಿಸಿಕೊಂಡಿದೆ.

ಇದೇ ವೇಳೆ ,47 ಜನರು ಕೋವಿಡ್ ನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಂದು ಜಿಲ್ಲೆಯಲ್ಲಿ ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಕಾರವಾರ

Exit mobile version