Uttara Kannada
Trending

ಭಟ್ಕಳ ಪುರಸಭೆಗೆ ನೂತನ ಮುಖ್ಯಾಧಿಕಾರಿಯಗಿ ರಾಧಿಕಾ ಎಸ್ ಎನ್ ಅಧಿಕಾರ ಸ್ವೀಕಾರ

ತಾಲೂಕಿನ ಹಲವು ಮಹತ್ವದ ಹುದ್ದೆಯಲ್ಲಿ ಮಹಿಳೆಯರದ್ದೆ ಅಧಿಕಾರ

ಭಟ್ಕಳ : ಭಟ್ಕಳ ಪುರಸಭೆಯ ನೂತನ ಮುಖ್ಯಾಧಿಕಾರಿಯಾಗಿ ರಾಧಿಕಾ ಎಸ್.ಎನ್.  ಅಧಿಕಾರ ಸ್ವೀಕರಿಸಿದರು.  ಎಂಜೀನಿಯರ ಪಧವಿಧರೆಯಾಗಿರುವ ರಾಧಿಕಾ ಎಸ್.ಎಸ್ ಮೂಲತಃ ಬೆಂಗಳೂರಿನವರಾಗಿದ್ದಾರೆ. 2014ರಲ್ಲಿ ಕೆ.ಎ.ಎಸ್ ತೇರ್ಗಡೆಯಾದ ಅವರು ಜಿಲ್ಲಾ ಖಜಾನೆ ಅಧಿಕಾರಿಯಾಗಿ ಎರಡು ವರ್ಷ ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. 2015ರಲ್ಲಿ ಕೆ.ಎಂ.ಎ.ಎಸ್ ಅಧಿಕಾರಿಯಾಗಿ ನೇರ ನೇಮಕಾತಿ ಮೂಲಕ ಆಯ್ಕೆ ಆದ ಅವರು ತರಬೇತಿ ಪೂರ್ಣಗೊಂಡ ನಂತರ ಇದೇ ಮೊದಲ ಬಾರಿಗೆ ಭಟ್ಕಳ ಪುರಸಭೆಯ ಮುಖ್ಯಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. 

ಅಧಿಕಾರ ಸ್ವೀಕರಿಸಿಕೊಂಡ ನೂತನ ಮುಖ್ಯಾಧಿಕಾರಿ ಅವರಿಗೆ ಹಾಲಿ ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಟಿ.ದೇವರಾಜು ಅವರು ನಿರ್ಗಮಿತ  ಅಧಿಕಾರ ಹಸ್ತಾಂತರ ಮಾಡಿದರು . ತಾಲ್ಲೂಕಿನ ಉಪವಿಭಾಗಾಧಿಕಾರಿ ಕಛೇರಿ, ಅರಣ್ಯ ಇಲಾಖೆ, ಶಹರ ಪೊಲೀಸ ಠಾಣೆ ಹಾಗೂ ಸರ್ಕಾರಿ ಆಸ್ಪತ್ರೆಯಲ್ಲಿ ಈಗಾಗಲೇ ಮಹಿಳೆಯರೇ ಅಧಿಕಾರ ನಡೆಸುತ್ತಿದ್ದು, ಈಗ ಭಟ್ಕಳ ಪುರಸಭೆ ಕೂಡ ಅದರಲ್ಲಿ ಸೇರ್ಪಡೆಯಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Back to top button