Important
Trending

ಕಾರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ವೇಳೆ ಅಡ್ಡಗಟ್ಟಿದ ಪೊಲೀಸರು : ತಪ್ಪಿಸಿಕೊಂಡ ಆರೋಪಿಗಳು : ವಾಹನ ಸಮೇತ ಜಾನುವಾರು ವಶಕ್ಕೆ

ಭಟ್ಕಳ: ಅಕ್ರಮವಾಗಿ ಇನೋವಾ ಕಾರಿನಲ್ಲಿ ಜಾನುವಾರು ಸಾಗಾಟ ಮಾಡುವ ವೇಳೆ ಮುರ್ಡೇಶ್ವರದ ಬಸ್ತಿಯಲ್ಲಿ ವಾಹನ ಸಮೇತ ಜಾನುವಾರನ್ನು ವಶಪಡಿಸಿಕೊಂಡಿದ್ದು, ಆರೋಪಿ ಪರಾರಿಯಾದ ಘಟನೆ ಗುರುವಾರ ನಡೆದಿದೆ. ಇನೋವಾ ವಾಹನದಲ್ಲಿ ಹಿಂಸಾತ್ಮಕವಾಗಿ ಯಾವುದೇ ದಾಖಲೆ ಇಲ್ಲದೆ ಸುಮಾರು 30,ಸಾವಿರ ಮೌಲ್ಯದ 3 ಹೋರಿಗಳನ್ನು ಅಕ್ರಮವಾಗಿ ಸಾಗಾಟ ಮಾಡುವ ವೇಳೆ ಮುರುಡೇಶ್ವರ ಪೋಲಿಸ ಠಾಣೆಯ ವ್ಯಾಪ್ತಿಯ ಬಸ್ತಿಯ ಸಮೀಪ ಪೊಲೀಸ್ ಪೊಲೀಸರು ವಾಹನ ಅಡ್ಡಗಟ್ಟಿದ್ದಾರೆ. ಈ ವೇಳೆ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದು , ವಾಹನ ಸಮೇತ ಜಾನುವಾರನ್ನು ಮುರುಡೇಶ್ವರ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Back to top button