Important
Trending

ಸ್ಟೋನ್ ಕ್ರಷರ್‌ನಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅರೆಸ್ಟ್ : ಮತ್ತೂ ಹಲವರು ಭಾಗಿಯಾಗಿರುವ ಶಂಕೆ

ಕುಮಟಾ: ಸ್ಟೋನ್ ಕ್ರಷರ್‌ನಲ್ಲಿನ ಬಿಡಿ ವಸ್ತುಗಳನ್ನು ಕಳ್ಳತನ ಮಾಡಿದ ಮೂವರು ಆರೋಪಿಗಳನ್ನು ಗೋಕರ್ಣ ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಹಿರೇಗುತ್ತಿ ಹಿರೆಹೊಸಬಾ ಸ್ಟೋನ್ ಕ್ರಷರ್ ನಲ್ಲಿ ವಸ್ತುಗಳನ್ನು ಕಳ್ಳತನ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ತ್ವರಿತ ಕಾರ್ಯಾಚರಣೆಗಿಳಿದ ಪೊಲೀಸರು, ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಬಂಧಿತ ಆರೋಪಿಗಳನ್ನು ಹಿರೇಗುತ್ತಿಯ ಎಣ್ಣೆಮಡಿಯ ನಿವಾಸಿಗಳಾದ ಮಂಜುನಾಥ್ ಪಟಗಾರ, ಚಂದ್ರಕಾ0ತ್ ಎಂಕಣ್ಣ ಹಳ್ಳೇರ್, ಹರೀಶ್ ಹಳ್ಳೇರ್ ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಗಳಿಂದ ಸುಮಾರು 2 ಲಕ್ಷ ಮೌಲ್ಯದ ಬಿಡಿ ಭಾಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣದಲ್ಲಿ ಇನ್ನು ಹಲವರು ಭಾಗಿಯಾಗಿರುವ ಶಂಕೆಯಿದ್ದು, ಅವರ ಪತ್ತೆಗೆ ಬಲೆ ಬೀಸಲಾಗಿದೆ ಎಂದು ತಿಳಿದುಬಂದಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಕುಮಟಾ

Back to top button