Important
Trending

ಜಿಲ್ಲೆಯಲ್ಲಿ ಇಂದು ನಾಲ್ಕು ಕರೊನಾ ಕೇಸ್? ಸಿದ್ದಾಪುರಕ್ಕೂ ಎಂಟ್ರಿ?

ಉತ್ತರಕನ್ನಡ: ಜಿಲ್ಲೆಯಲ್ಲಿ ಕರೊನಾ ಆರ್ಭಟ ಮುಂದುವರಿದಿದ್ದು, ಇಂದೂ ಕೂಡಾ ನಾಲ್ವರದಲ್ಲಿ ಕರೊನಾ ಸೋಂಕು ಪತ್ತೆಯಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಹೊನ್ನಾವರದಲ್ಲಿ ಒಂದು, ಯಲ್ಲಾಪುರದಲ್ಲಿ ಎರಡು ಮತ್ತು ಸಿದ್ದಾಪುರದಲ್ಲಿ ಒಂದು ಪ್ರಕರಣ ದೃಢಪಟ್ಟಿದೆ ಎನ್ನಲಾಗಿದೆ. ಆದ್ರೆ, ಯಾರೂ ಆತಂಕ ಪಡುವ ಅವಶ್ಯಕತೆಯಿಲ್ಲವಾಗಿದ್ದು, ಇವರೆಲ್ಲರೂ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇದ್ದವರು ಎನ್ನಲಾಗಿದೆ. ಆರೋಗ್ಯ ಇಲಾಖೆಯ ಮಧ್ಯಾಹ್ನದ ಹೆಲ್ತ್ ಬುಲೆಟಿನ್‌ನಲ್ಲಿ ಈ ಬಗ್ಗೆ ಖಚಿತ ಮತ್ತು ಅಧಿಕೃತ ಮಾಹಿತಿ ಹೊರಬೀಳುವ ಸಾಧ್ಯತೆಯಿದೆ.

Related Articles

Back to top button