ಉತ್ತರಕನ್ನಡ: ಜಿಲ್ಲೆಯಲ್ಲಿ ಕರೊನಾ ಆರ್ಭಟ ಮುಂದುವರಿದಿದ್ದು, ಇಂದೂ ಕೂಡಾ ನಾಲ್ವರದಲ್ಲಿ ಕರೊನಾ ಸೋಂಕು ಪತ್ತೆಯಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಹೊನ್ನಾವರದಲ್ಲಿ ಒಂದು, ಯಲ್ಲಾಪುರದಲ್ಲಿ ಎರಡು ಮತ್ತು ಸಿದ್ದಾಪುರದಲ್ಲಿ ಒಂದು ಪ್ರಕರಣ ದೃಢಪಟ್ಟಿದೆ ಎನ್ನಲಾಗಿದೆ. ಆದ್ರೆ, ಯಾರೂ ಆತಂಕ ಪಡುವ ಅವಶ್ಯಕತೆಯಿಲ್ಲವಾಗಿದ್ದು, ಇವರೆಲ್ಲರೂ ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇದ್ದವರು ಎನ್ನಲಾಗಿದೆ. ಆರೋಗ್ಯ ಇಲಾಖೆಯ ಮಧ್ಯಾಹ್ನದ ಹೆಲ್ತ್ ಬುಲೆಟಿನ್ನಲ್ಲಿ ಈ ಬಗ್ಗೆ ಖಚಿತ ಮತ್ತು ಅಧಿಕೃತ ಮಾಹಿತಿ ಹೊರಬೀಳುವ ಸಾಧ್ಯತೆಯಿದೆ.
Read Next
Important
Wednesday, May 7, 2025, 12:52 PM
ಅತ್ಯಂತ ಸುಸಜ್ಜಿತವಾದ ಮಳಿಗೆ ಮಾರಾಟಕ್ಕಿದೆ: ಕೂಡಲೇ ಸಂಪರ್ಕಿಸಿ
Important
Tuesday, May 6, 2025, 5:01 PM
ಮಿರ್ಜಾನಿನ ಆದಿಚುಂಚನಗಿರಿ ಇಂಡಿಪೆಂಡೆಂಟ್ ಪಿಯು ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಮೇ 10 ರಂದು ಪ್ರವೇಶ ದಾಖಲಾತಿ ಪರೀಕ್ಷೆ
Important
Tuesday, May 6, 2025, 11:49 AM
ಆಕ್ಸಿಸ್ ಬ್ಯಾಂಕ್ನಲ್ಲಿ ಬೆಂಕಿ ಅನಾಹುತ: ಅಪಾರ ಹಾನಿ
Friday, May 9, 2025, 10:51 AM
SSLC ಯಲ್ಲಿ ಸಾಧನೆ ಮಾಡಿದ ರೈತ ಕುಟುಂಬದ ಕನ್ನಡದ ಕುವರಿಗೆ ಇಂಜಿನೀಯರ್ ಆಗೋ ಕನಸು: ಹೆಸರಿಗೆ ತಕ್ಕಂತೆ ಇದೆ ಗ್ರಾಮೀಣ ಭಾಗದ ಆದರ್ಶ ಪ್ರೌಢಶಾಲೆ
Wednesday, May 7, 2025, 12:52 PM
ಅತ್ಯಂತ ಸುಸಜ್ಜಿತವಾದ ಮಳಿಗೆ ಮಾರಾಟಕ್ಕಿದೆ: ಕೂಡಲೇ ಸಂಪರ್ಕಿಸಿ
Tuesday, May 6, 2025, 5:01 PM
ಮಿರ್ಜಾನಿನ ಆದಿಚುಂಚನಗಿರಿ ಇಂಡಿಪೆಂಡೆಂಟ್ ಪಿಯು ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಮೇ 10 ರಂದು ಪ್ರವೇಶ ದಾಖಲಾತಿ ಪರೀಕ್ಷೆ
Tuesday, May 6, 2025, 11:49 AM
ಆಕ್ಸಿಸ್ ಬ್ಯಾಂಕ್ನಲ್ಲಿ ಬೆಂಕಿ ಅನಾಹುತ: ಅಪಾರ ಹಾನಿ
Related Articles

ಶಂಕರ ಜಯಂತಿ ಅರ್ಥಪೂರ್ಣವಾಗಿ ಆಚರಣೆ: ಶಾರದಾಂಬಾ ದೇವಸ್ಥಾನದಲ್ಲಿ ಕಾರ್ಯಕ್ರಮ ಆಯೋಜನೆ
Monday, May 5, 2025, 12:26 PM

ಗೋದಾವರಿ ಸಮೂಹ ಸಂಸ್ಥೆಗಳ ಅಧ್ಯಕ್ಷ ರಾಘವೇಂದ್ರ ಡಿ ನಾಯಕ ದೇವರಬಾವಿ ಅವರಿಗೆ ಸಂದ 2025ರ ಗ್ಲೋಬಲ್ ಅಚಿವರ್ಸ್ ಅವಾರ್ಡ್ : ರಷ್ಯಾ ದೇಶದಲ್ಲಿ ನಡೆದ ಭವ್ಯ ಸಮಾರಂಭ
Friday, May 2, 2025, 10:15 AM

ಉಪ ವಲಯ ಅರಣ್ಯ ಅಧಿಕಾರಿ ನವೀನ್ ಶೆಟ್ಟಿ ವಿಧಿವಶ: ಮುಖ್ಯಮಂತ್ರಿ ಬಂಗಾರದ ಪದಕ ಪುರಸ್ಕೃತರಾಗಿದ್ದ ಯುವ ಅಧಿಕಾರಿ ಇನ್ನು ನೆನಪು ಮಾತ್ರ
Wednesday, April 30, 2025, 12:21 PM

ಹಾಲಕ್ಕಿ ನೌಕರರ ಸಂಘಟನೆ ಸಮಾಜಕ್ಕೆ ದಿಕ್ಸೂಚಿ – ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ
Monday, April 28, 2025, 4:09 PM
Check Also
Close - ಮಂಗನಕಾಯಿಲೆ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವುSaturday, April 26, 2025, 5:31 PM