Follow Us On

WhatsApp Group
Focus News
Trending

ಉತ್ತರಕನ್ನಡದ ಪ್ರಪ್ರಥಮ ಮಹಿಳಾ ಪೊಲೀಸ್ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ಧನ್ಯಾ ನಾಯಕ ದಕ್ಷಿಣ ಕನ್ನಡದ ಡಿವೈಎಸ್ ಪಿಯಾಗಿ ಜುಲೈ 19 ರಂದು ಅಧಿಕಾರ ಸ್ವೀಕಾರ

ಅಂಕೋಲಾ: ಉತ್ತರಕನ್ನಡ ಜಿಲ್ಲೆಯ ಪ್ರಪ್ರಥಮ ಮಹಿಳಾ ಪೊಲೀಸ್ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ತಾಲೂಕಿನ ವಾಸರ ಕುದ್ರಿಗೆಯ ಧನ್ಯಾ ನೀಲಕಂಠ ನಾಯಕ ಚಿವರು ಡಿವೈಎಸ್ಪಿ ಹುದ್ದೆಗೆ ನೇಮಕಗೊಂಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜುಲೈ 19 ರಂದು ಅಧಿಕಾರ ಸ್ವೀಕರಿಸಲಿದ್ದಾರೆ.

ಧನ್ಯಾ ನಾಯಕ ಅವರು, 2019-20ರಲ್ಲಿ ನಡೆದ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಡಿವೈಎಸ್ಪಿ ಹುದ್ದೆಗೆ ಆಯ್ಕೆಯಾಗಿದ್ದು, ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆದ 35ನೇ ತಂಡದ ಪ್ರಶಿಕ್ಷಣಾರ್ಥಿಗಳಲ್ಲಿ ಸರ್ವೋತ್ತಮ ಮಹಿಳಾ ಪ್ರಶಿಕ್ಷಣಾರ್ಥಿ ಎನ್ನುವ ಗೌರವಕ್ಕೆ ಪಾತ್ರರಾದವರು.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ವಿಲಾಸ ನಾಯಕ ಅಂಕೋಲಾ

Back to top button