Follow Us On

Google News
Important
Trending

ಬಸ್ಸಿನಿಂದ ಇಳಿಯುವಾಗ ನಿಯಂತ್ರಣ ತಪ್ಪಿ ಕೆಳಕ್ಕೆ ಬಿದ್ದ ಮಹಿಳೆ: ತಲೆಗೆ ಗಂಭೀರ ಗಾಯ

ಭಟ್ಕಳ: ಬಸ್ಸಿನಲ್ಲಿ ಪ್ರಯಾಣ ಬೆಳೆಸಿದ್ದ ಮಹಿಳೆಯೋರ್ವರು, ಬಸ್ಸಿನಿಂದ ಇಳಿಯುವಾಗ ನಿಯಂತ್ರಣ ತಪ್ಪಿ ಕೆಳಕ್ಕೆ ಬಿದ್ದ ಘಟನೆ ಭಟ್ಕಳದಲ್ಲಿ ನಡೆದಿದೆ. ಕಳೆಗಡೆ ಬಿದ್ದ ಪರಿಣಾಮ ಮಹಿಳೆಯ ತಲೆಯ ಭಾಗಕ್ಕೆ ಏಟು ಬಿದ್ದು, ಗಾಯಗೊಂಡಿದ್ದಾಳೆ. ಗಾಯಗೊಂಡ ಮಹಿಳೆ, ಕೊರಗಾರಕೇರಿ ನಿವಾಸಿ ಮಂಜಮ್ಮ ಬಾಬು ಕೊರಗಾರ ಎಂದು ತಿಳಿದುಬಂದಿದೆ.

ಇವರ ತವರು ಮನೆ ಬೈಂದೂರು ತಾಲೂಕಿನ ಉಪ್ಪುಂದದಲ್ಲಿದೆ. ಉಪ್ಪುಂದಕ್ಕೆ ತೆರಳಿದ್ದ ಮಂಜಮ್ಮ ಪಂಚಾಯತ ಸಭೆ ಮುಗಿಸಿ ಭಟ್ಕಳಕ್ಕೆ ಹಿಂದಿರುಗುವಾಗ ಅವಘಡ ಸಂಭವಿಸಿದೆ. ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಗೆ ಸಾಗಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button