Follow Us On

WhatsApp Group
ಮಾಹಿತಿ
Trending

38 ಕೋಟಿ ರೂಪಾಯಿ ವೆಚ್ಚದ ನೀರು ಸರಬರಾಜು ವ್ಯವಸ್ಥೆ ಸುಧಾರಣೆ ಕಾಮಗಾರಿಗೆ ಕಾರ್ಮಿಕ ಸಚಿವರಿಂದ ಶಂಕುಸ್ಥಾಪನೆ

ಶಿರಸಿ: ನಗರದ ಜಲಶುದ್ದೀಕರಣ ಘಟಕದ ಆವರಣದಲ್ಲಿ ಸುಮಾರು 38 ಕೋಟಿ ರೂಪಾಯಿ ವೆಚ್ಚದಲ್ಲಿ ಶಿರಸಿ ನಗರಕ್ಕೆ ಕೆಂಗ್ರೇ ನಾಲಾ ಜಲಮೂಲದ ನೀರು ಸರಬರಾಜು ವ್ಯವಸ್ಥೆಯನ್ನು ಸುಧಾರಿಸುವ ಕಾಮಗಾರಿಗೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಇಂದು ಶಂಕುಸ್ಥಾಪನೆಯನ್ನು ನೆರವೇರಿಸಿದರು. ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ವಾಯುವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ವಿ.ಎಸ್.ಪಾಟೀಲ್,ಹಾಗೂ ಸ್ಥಳೀಯ ಮುಖಂಡರು ನಗರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು, ಅಧಿಕಾರಿಗಳು ಇದ್ದರು.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಶಿರಸಿ

Back to top button