ಉತ್ತರಕನ್ನಡದಲ್ಲಿ ನಾಳೆ ಲಭ್ಯವಿರುವ ಲಸಿಕೆಯ ವಿವರ: ಎಲ್ಲೆಲ್ಲಿ ಎಷ್ಟು ವಾಕ್ಸಿನ್ ಲಭ್ಯವಿದೆ ನೋಡಿ?

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಒಟ್ಟು 7700 ವಾಕ್ಸಿನ್ ಲಭ್ಯವಿದೆ‌ . ಸಾರ್ವಜನಿಕರು ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮಾಹಿತಿ ನೀಡಲಾಗಿದೆ.

ಭಟ್ಕಳದಲ್ಲಿ 1000 , ಹಳಿಯಾಳದಲ್ಲಿ 400, ಹೊನ್ನಾವರದಲ್ಲಿ 700, ಶಿರಸಿಯಲ್ಲಿ 700, ಅಂಕೋಲದಲ್ಲಿ 500, ಕಾರವಾರದಲ್ಲಿ 700, ಕುಮಟಾದಲ್ಲಿ 700 ಮುಂಡಗೋಡ 500, ಸಿದ್ದಾಪುರ 600 , ಯಲ್ಲಾಪುರ 500, ಮುಂಡಗೋಡನಲ್ಲಿ 350 ಲಸಿಕೆ ಲಭ್ಯವಿದೆ.


ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್ ಕಾರವಾರ

Exit mobile version